ಸಮಗ್ರ ಸಮಾಚಾರ

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿರುವ ಸರ್ಕಾರಿ ಅನುಪಯುಕ್ತ ಕಟ್ಟಡಗಳು, ಅಕ್ರಮ ಚಟುವಟಿಕೆಯ ಅಡ್ಡೆಯಾಗುತ್ತಿದೆ ಹಾಗೂ ಕೆಲವೆಡೆಗಳಲ್ಲಿ ಜಾಗ ಒತ್ತುವರಿಗೆ ಸಂಚು ನಡೆದಿದೆ ಎಂದು ನಾಗರೀಕರು ದೂರಿದ್ದಾರೆ. ಪಟ್ಟಣದ ಸಂತೆ ಮೈದಾನದಲ್ಲಿರುವ ಆಸ್ಪತ್ರೆ ಸಿಬ್ಬಂದಿಯ ಹಳೇ ನಿವೇಶನಗಳು, ಹಳೇ ಸಾರ್ವಜನಿಕ ಆಸ್ಪತ್ರೆ, ಅರ್ಧಬಂರ್ದ ಬಿದ್ದಿರುವ ಚಾವಡಿಯ ಅನುಪಯುಕ್ತ ಕಟ್ಟಡ ಸೇರಿದಂತೆ ಇನ್ನೂ ಕೆಲವು ಇಂತಹ ಕೆಲ ಸರ್ಕಾರಿ ಅನುಪಯುಕ್ತ ಕಟ್ಟಡಗಳು ಅಕ್ರಮ ಚಟುವಟಿಕೆಗಳ ತಾಣಗಳಾಗಿವೆ. ಅಕ್ರಮ ಕೋರರ ಅಡ್ಡೆಯಾಗಿದ್ದು ಕೆಲವು ಕಟ್ಟಡಗಳು ಕಸ ಸಂಗ್ರಹ ಕೇಂದ್ರಗಳಾಗಿವೆ. ಬಯಲು ಶೌಚಾಲಯಗಳಾಗಿದ್ದು […]

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ Read More »

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದ ಸರ್ಕಾರಕ್ಕೆ ರಿಪೀಟರ್ಸ್ ಗಳದ್ದೇ ತಲೆನೋವಾಗಿತ್ತು. ನಮ್ಮನ್ನು ಯಾಕೆ ಪಾಸ್ ಮಾಡಿಲ್ಲ ಎಂದು ರಿಪೀಟರ್ಸ್ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೋರ್ಟ್ ಸೆಕೆಂಡ್ ಪಿಯು ಫಲಿತಾಂಶ ಪ್ರಕಟಕ್ಕೆ ತಡೆ ನೀಡಿತ್ತು. ಇದೀಗ ರಿಪೀರ್ಟರ್ಸ್ನ್ನು ಪಾಸ್ ಮಾಡಲು ಮುಂದಾಗಿದೆ. ಈ ಬಾರಿ ದ್ವಿತೀಯ ಪಿಯು ಫ್ರೆಶರ್ಸ್ ವಿದ್ಯಾರ್ಥಿಗಳಂತೆ, ರಿಪೀಟರ್ಸ್ಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಿದೆ. ರಿಪೀಟರ್ಸ್ ಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಲು ಪಿಯು

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್ Read More »

ವಿಟ್ಲ: ಯುವಕನಿಗೆ ಚೂರಿ ಇರಿತ

ಬಂಟ್ವಾಳ: ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಾಲೂಕಿನ ಕೊಳ್ನಾಡು ಗ್ರಾಮದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ರವಿವಾರ ನಡೆದಿದೆ. ಹಲ್ಲೆ ಮತ್ತು ಚೂರಿ ಇರಿತದಿಂದ ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹಾರಿಸ್(29). ಗಾಯಗೊಂಡಿದ್ದ ಈತನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಕ್ಕೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ತಂಡದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರಿಸ್ ದೂರು ನೀಡಿದ್ದಾರೆ. ಅಬ್ದುಲ್ ಹ್ಯಾರಿಸ್

ವಿಟ್ಲ: ಯುವಕನಿಗೆ ಚೂರಿ ಇರಿತ Read More »

ಕಾಸರಗೋಡು: ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಕಾಸರಗೋಡು: ಮೀನುಗಾರಿಕೆಗೆ ತೆರಲಿದ್ದ ದೋಣಿ ಮಗುಚಿ ಮೂವರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್ (33), ರತೀಶ್ (30) ಮತ್ತು ಕಾರ್ತಿಕ್ (29) ನಾಪತ್ತೆಯಾದವರು. ಇನ್ನೂ ರವಿ (40), ಶಿಬಿನ್ (30), ಮನಿಕುಟ್ಟನ್ (35) ಈಜಿ ದಡಸೇರಿದ್ದಾರೆ. ಇವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮುದ್ರದ ಅಲೆಗಳ ರಭಸಕ್ಕೆ ಫೈಬರ್ ದೋಣಿ ಮಗುಚಿ ಬಿದ್ದು ಈ ಅನಾಹುತ ನಡೆದಿದೆ. ದೋಣಿ ಭಾಗಶಃ ಹಾನಿಗೊಂಡಿದೆ.ನಾಪತ್ತೆಯಾದವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ

ಕಾಸರಗೋಡು: ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ Read More »

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ

ಕೆನಡಾ: ಉಷ್ಣಾಂಶ ಏರಿಕೆಯಿಂದ ಕಳೆದೊಂದು ವಾರದಲ್ಲಿ ಏಳು ನೂರಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ಕೆನಡಾದಲ್ಲಿ ನಡೆದಿದೆ. ಬಿಸಿಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಕಾಡು-ನಾಡು ಹೊತ್ತಿ ಉರಿಯುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಬೆಂಕಿ ಕ್ಷಣಮಾತ್ರದಲ್ಲಿ ಜನವಸತಿ ಪ್ರದೇಶಗಳಲ್ಲಿ ಹಬ್ಬಿಕೊಳ್ಳುತ್ತಿದೆ. ಸಿಡಿಲಿನ ಅಬ್ಬರ ಜಾಸ್ತಿಯಾಗಿದ್ದು ಅದು ಕಾಡ್ಗಿಚ್ಚನ್ನು ಸೃಷ್ಟಿ ಮಾಡುತ್ತಿದೆ. ಕಾಡುಗಿಚ್ಚು ಕಾಡು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಜೊತೆಗೆ ಉಷ್ಣಾಂಶವನ್ನು ಮತ್ತಷ್ಟು ಏರಿಕೆ ಮಾಡುತ್ತಿದೆ. ಇದು ಈ ಪ್ರದೇಶದಲ್ಲಿ ಸರಣಿ ಸಾವನ್ನು ಸೃಷ್ಟಿಸುತ್ತಿದೆ. ಕಳೆದ ಶುಕ್ರವಾರ ಒಂದೇ

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ Read More »

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು

ಬೆಂಗಳೂರು: ಶ್ರೀರಾಮುಲು ಆಪ್ತನ ಬಂಧನವಾಗುತ್ತಿದ್ದAತೆ ವಿಜಯೇಂದ್ರ ವಿರುದ್ಧ ರಾಮುಲು ರೊಚ್ಚಿಗೆದ್ದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು Read More »

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ

ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ರಾಜು ಆಲಿಯಾಸ್ ರಾಜಣ್ಣ ನನ್ನು ಬಂಧಿಸಿದ್ದಾರೆ. ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ. ರಾಜಣ್ಣ ೮ ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ೨೦ಕ್ಕೂ ಹೆಚ್ಚು

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ Read More »

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿಯೊಂದು ಬಯಲಾಗಿದೆ. ಪೀಟರ್ ಮತ್ತು ಟೀಮ್ ಮಾಡಿದ್ದು ಒಂದು ಕೊಲೆ. ಆದ್ರೆ ಮಾಡಬೇಕು ಎಂದುಕೊAಡಿದ್ದು ಮೂರು ಕೊಲೆ ಎಂಬುವುದು ತಿಳಿದು ಬಂದಿದೆ. ಅಸಲಿಗೆ ಹಂತಕರ ಗುರಿ ರೇಖಾ ಆಗಿರಲೇ ಇಲ್ಲವಂತೆ. ಪೀಟರ್ ಕದಿರೇಶ್‌ನ ಪಕ್ಕ ಶಿಷ್ಯನಾಗಿದ್ದ. ಹೀಗಾಗಿ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಮೂರು ಜನರನ್ನು ಕೊಲೆ ಮಾಡಲು ಪೀಟರ್ ತೀರ್ಮಾನಿಸಿದ್ದ. ಕದಿರೇಶ್ ಹತ್ಯೆಗೆ ಕಾರಣವಾಗಿದ್ದು ಗಾರ್ಡನ್ ಶಿವ,

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು Read More »