ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್
ಕಳೆದೆರಡು ವಾರದಿಂದ ಕೊರೊನ ಕಂಟ್ರೋಲ್ ಗಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಹೇರಿದ್ದು, ಹಲವು ವರ್ಗಗಳ ಜನರ, ಕಾರ್ಮಿಕರ ಜೀವನ ದುರ್ಬರವಾಗಿದೆ. ಹಲವಾರು ಕುಟುಂಬಗಳು ತುತ್ತು ಅನ್ನಕ್ಕಾಗಿ ಬೀದಿಗೆ ಬಂದಿದ್ದರೆ, ಮಧ್ಯಮ ವರ್ಗದ ಜನ ಅತ್ತ ನುಂಗಲೂ ಆಗದೆ, ಇತ್ತ ಉಗುಳಲೂ ಆಗದೇ ಕಷ್ಟ ಪಡುತ್ತಿದ್ದಾರೆ. ಹಲವು ಯುವಬಳಗ ಕೆಲಸ ಕಳೆದು ಬೀದಿಗೆ ಬಂದಿದ್ದು, ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಕಷ್ಟಕ್ಕೊಳಗಾದ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ಮೊಣಕೈಗೆ ತುಪ್ಪ ಸವರಿದಂತಾಗಿದೆ. ಬೆಂಗಳೂರು […]
ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್ Read More »










