ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು
ಉಪ್ಪಿನಂಗಡಿ: ಮನೆಯಲ್ಲಿ ಮನೆಮಂದಿ ಇಲ್ಲದ ಸಮಯದಲ್ಲಿ ಕೈಚಳಕ ತೋರಿಸಿದ ಕಳ್ಳರು ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದು ದೋಚಿದ ಘಟನೆ ಇಲ್ಲಿಗೆ ಸಮೀಪದ ಕರಾಯ ಎಂಬಲ್ಲಿ ನಡೆದಿದೆ. ಕರಾಯ ಗ್ರಾಮದ ಮುರಿಯಾಳ ಮಹಮ್ಮದ್ ಅಶ್ರಫ್ ಎಂಬವರ ಮನೆಯಿಂದ, ಮನೆಮಂದಿ ಇಲ್ಲದಿದ್ದಾಗ ಬೀಗ ಒಡೆದು ಕಳ್ಳತನ ನಡೆದಿದೆ. ಅಶ್ರಫ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅವರ ತಂದೆ, ಪತ್ನಿ ಮತ್ತು ಮಕ್ಕಳು ಮನೆಯಲ್ಲಿರುತ್ತಿದ್ದರು. ಕಳೆದವಾರ ಹಬ್ಬದ ನಿಮಿತ್ತ ಮನೆಯವರೆಲ್ಲರೂ ಅಶ್ರಫ್ ಅವರ ಪತ್ನಿ ಶಾಹಿದ್ ಅವರ ತವರು ಮನೆಗೆ ತೆರಳಿದ್ದು ಸೋಮವಾರ […]
ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು Read More »










