ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ
ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್ನಲ್ಲಿ ಬಳಸುವ ಪ್ರೋಟೀನ್ ಪೌಡರ್ ಬ್ಯಾನ್ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಜಿಮ್ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದರು. ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ
ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ Read More »










