24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ
ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಜೂನ್ 8ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆ ದಿನ. ಜೂನ್ 9 ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂನ್ 18ರಂದು ರಾಅಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ […]
24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ Read More »










