ಖಿನ್ನತೆಯ ಮೆಟ್ಟಿ ನಿಂತವ ಜಗತ್ತಿಗೆ ದೊಡ್ಡಣ್ಣನಾದ. ಅಬ್ರಾಹಂ ಲಿಂಕನ್ ಎಂಬ ಅಜಾತಶತ್ರು
ಮನೋಖಿನ್ನತೆ… ಇದು ಬಹುತೇಕ ಎಲ್ಲರನ್ನೂ ಕಾಡಿರುವ ಭೂತ. ಇದರ ತೀಕ್ಷ್ಣತೆ ಹಲವರನ್ನು ಕುಗ್ಗಿಸಿಬಿಟ್ಟರೆ ಮನೋ ದಾರ್ಢ್ಯತೆ, ಛಲ ಮತ್ತು ಹೊಣೆಗಾರಿಕೆಗಳಿಂದ ಬದ್ಧರಾದ ವ್ಯಕ್ತಿಗಳು ಅದರಿಂದ ಹೊರಬಂದು ಜಗತ್ತನ್ನೇ ಬೆರಗುಗೊಳಿಸುವಂತಹ ಸಾಧನೆ ಮಾಡಿ ಮಹಾಪುರುಷರು ಎನಿಸುತ್ತಾರೆ. ಇಂತಹವರ ಸಾಲಿನಲ್ಲಿ ಅಚ್ಚರಿಪಡುವಂತಹ ವ್ಯಕ್ತಿ ಎಂದರೆ ಅಮೆರಿಕದ 16ನೇ ಅಧ್ಯಕ್ಷ ಅಬ್ರಹಾಂ ಲಿಂಕನ್.! ಆಧುನಿಕ ಪ್ರಜಾಪ್ರಭುತ್ವಕ್ಕೆ ಭಾಷ್ಯ ಬರೆದು, ಗುಲಾಮಗಿರಿಯನ್ನೇ ಹೊಡೆದೋಡಿಸಿದ ಅಜಾತಶತ್ರು. ಅಮೆರಿಕದ ಅಧ್ಯಕ್ಷರಾಗಿ ಆ ದೇಶದ ಆರ್ಥಿಕ ಪರಿಸ್ಥಿತಿ ಉನ್ನತ ಶೃಂಗಕ್ಕೇರಲು ಭದ್ರ ಬುನಾದಿ ಹಾಕಿದ ಅಬ್ರಹಾಂ ಲಿಂಕನ್ […]
ಖಿನ್ನತೆಯ ಮೆಟ್ಟಿ ನಿಂತವ ಜಗತ್ತಿಗೆ ದೊಡ್ಡಣ್ಣನಾದ. ಅಬ್ರಾಹಂ ಲಿಂಕನ್ ಎಂಬ ಅಜಾತಶತ್ರು Read More »








