ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ
ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ […]
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ Read More »










