ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ
ಬೆಂಗಳೂರು, ಮೇ ೨೧: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗಿ ಆಂಬ್ಯುಲೆನ್ಸ್ಗಳು ಬೇಕಾ ಬಿಟ್ಟಿ ಬಾಡಿಗೆಗಳನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶದಿಂದ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆಂಬ್ಯುಲೆನ್ಸ್)ಮೊದಲ ೧೦ ಕಿ.ಮೀಟರ್‌ಗಳಿಗೆ ೧೫೦೦ ರೂ.ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. ೧೦ ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ ೧೨೦ ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, […]
ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ Read More »










