ಸಮಗ್ರ ಸಮಾಚಾರ

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಶೇ 6.25 ಕ್ಕೆ ಹೆಚ್ಚಿಸಿದೆ. ಹಣದುಬ್ಬರ ನಿಯಂತ್ರಣ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ ಬಿಐ ಹೇಳಿದ್ದು, ಈ ನಡುವೆ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗುವ ಆತಂಕ ಎದುರಾಗಿದೆ. ಕೇಂದ್ರ ಬ್ಯಾಂಕ್‌ನ ಇತ್ತೀಚಿನ ನಿರ್ಧಾರವು ಆರ್‌ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೇರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಸಾಧ್ಯತೆ […]

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು Read More »

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 8 ರಂದು ತಮಿಳುನಾಡು, ಪುದುಚೆರಿಗೆ ಮ್ಯಾಂಡಸ್ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳಲಿದ್ದು, ಚಂಡಮಾರುತದ ಅಬ್ಬರದಿಂದ ರಕ್ಷಿಸಲು ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆ ಸಜ್ಜುಗೊಂಡಿದೆ. ಬುಧವಾರ(ಡಿ.7) ಸಂಜೆ ವೇಳೆಗೆ ವಾಯುಭಾರ ಕುಸಿತ ತೀವ್ರತೆ ಕಾಣಲಿದ್ದು, ನಾಳೆ ಬೆಳಗ್ಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಮ್ಯಾಂಡಸ್ ಹೆಸರಿನ ಈ ಚಂಡಮಾರುತ ಭಾರೀ ಮಳೆ ಜೊತೆ ಗುಡುಗು ಮಿಂಚನ್ನೂ

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ Read More »

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ Read More »

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ

ಸಮಗ್ರ ನ್ಯೂಸ್: ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ರೆಕಾರ್ಡಿಂಗ್ ನಲ್ಲಿ ಇರಿಸಿದ್ದ ಘಟನೆ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದೆ. ನರ್ಸಿಂಗ್‌ ವಿದ್ಯಾರ್ಥಿಯಾದ ಪವನ್ ಕುಮಾರ್(21) ಎಂಬಾತ ಈ ಕೃತ್ಯವೆಸಗಿದವನು. ಈತ ಮೂಲತಃ ಕಲಬುರಗಿಯವನಾಗಿದ್ದು ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ಚಿಕಿತ್ಸೆಗೆ, ತಪಾಸಣೆಗೆ ಹೋಗುವವರು ಸ್ಯಾನಿಂಗ್‌ಗೆ ಒಳಗಾಗುವ ಮೊದಲು ತಮ್ಮ ಬಟ್ಟೆ ಬದಲಾಯಿಸಬೇಕು. ಇದು ತಿಳಿದಿರುವ ಆರೋಪಿ ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ಕ್ಯಾಮೆರಾ ಇರಿಸಿ, ಮಹಿಳೆಯರು ಬಟ್ಟೆ ಬದಲಾಯಿಸುವ

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ Read More »

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, MCD ಚುನಾವಣೆಯಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ. ಬೋಬಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ Read More »

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!!

ಸಮಗ್ರ ನ್ಯೂಸ್: ಆ ಒಂದು ಹಾವು ಹೆದ್ದಾರಿಯಲ್ಲಿ ಅಡ್ಡ ಬಂದ ಕಾರಣ ಚಿಕ್ಕಬಳ್ಳಾಪುರ ಬಳಿ ಇಂದು ಬೆಳಗ್ಗೆ 6 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿಬಿಟ್ಟಿವೆ. ಹೆದ್ದಾರಿಯಲ್ಲಿ ಹಾವು ಅಡ್ಡ ಬಂತು ಅಂತಾ ಹಿಂದೆಮುಂದೆ ನೋಡದೇ ಕಂಟೇನರ್ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಅಷ್ಟರಲ್ಲಿ ಮುಂದೆ ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಒಂದು ಕಾರು, ಒಂದು ಟಿಪ್ಪರ್ ಮಧ್ಯೆ ಸರಣಿ ಅಪಘಾತಗಳು ತನ್ನಿಂತಾನೇ ಆಗಿವೆ. ಟಾಟಾ

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!! Read More »

ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ: SP ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ತಪ್ಪಿದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡುತ್ತೇನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರೇ ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು

ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ: SP ಹರಿರಾಂ ಶಂಕರ್ ಖಡಕ್ ಎಚ್ಚರಿಕೆ Read More »

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ

ಲಕ್ನೋ: 7 ವರ್ಷದ ಹಿಂದೆ ಸತ್ತೋಗಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಇದೀಗ ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆಮಾಡಿದ ಆರೋಪದಲ್ಲಿ ವಿಷ್ಣು ಎಂಬಾತನಿಗೆ ನ್ಯಾಯಾಲಯವು 7 ವರ್ಷಗಳ ಹಿಂದೆ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಮಹಿಳೆಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಇನ್ನು ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಆರೋಪ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ,

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ Read More »