ರಾಜ್ಯ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ…
ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಪ್ರಮುಖ 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯಾಗಿದೆ. ಆದರೆ, ಖಾತೆ ಹಂಚಿಕೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದರೂ ಸದ್ಯಕ್ಕೆ ಎಲ್ಲವೂ ತಣ್ಣಗಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನು […]
ರಾಜ್ಯ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ… Read More »










