ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ
ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಹಂತಹಂತವಾಗಿ ಸಡಿಲಿಯಾಗುತ್ತಿದೆ. ಸದ್ಯ ಸುಮಾರು ೨ ತಿಂಗಳ ನಂತರ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈಗ ಮತ್ತೆ ಮೆಟ್ರೋ ರೈಲಿನಲ್ಲಿ ಟೋಕನ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಯುತ್ತಿದೆ. ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕೊವಿಡ್ ಪೂರ್ವದಲ್ಲಿ ನಿತ್ಯ ೫
ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ Read More »










