ಜೂ.7 ಕ್ಕೆ ಮುಗಿಯಲ್ಲ ಲಾಕ್ ಡೌನ್! ಸುಳಿವು ನೀಡಿದ ಬಿಎಸ್ ವೈ
ಬೆಂಗಳೂರು (ಜೂನ್ 2): ದೇಶಾದ್ಯಂತ ಕೊರೋನಾ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಜೂನ್ 7ರವರೆಗೆ ಲಾಕ್ಡೌನ್ ಜಾರಿಯಲ್ಲಿದೆ. ಅದಾದ ಬಳಿಕವೂ ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಿಸಬೇಕೇ? ಬೇಡವೇ?, ಲಾಕ್ಡೌನ್ ವಿಸ್ತರಣೆ ಮಾಡಿದರೆ ಅದರಿಂದ ಆಗುವ ತೊಂದರೆಗಳೇನು? ಮಾಡದಿದ್ದರೆ ಆಗುವ ಪರಿಣಾಮಗಳೇನು? ಎಂಬ ಬಗ್ಗೆ ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ಈಗಾಗಲೇ ಸಿಎಂ ಯಡಿಯೂರಪ್ಪನವರಿಗೆ ವರದಿ ನೀಡಿದ್ದಾರೆ. ಇಂದು ಉನ್ನತ ಮಟ್ಟದ ತಜ್ಞರ ಜೊತೆ ತಮ್ಮ ಕೃಷ್ಣಾ ನಿವಾಸದಲ್ಲಿ ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಬಳಿಕ, […]
ಜೂ.7 ಕ್ಕೆ ಮುಗಿಯಲ್ಲ ಲಾಕ್ ಡೌನ್! ಸುಳಿವು ನೀಡಿದ ಬಿಎಸ್ ವೈ Read More »










