ನೆರಿಯ ಅನಾಥಾಶ್ರಮದಲ್ಲಿ ಕೊರೊನ ರಣಕೇಕೆ: 210 ಮಂದಿಯಲ್ಲಿ ಕಾಣಿಸಿಕೊಂಡ ಮಹಾಮಾರಿ
ಮಂಗಳೂರು.ಮೇ 31: ಇಲ್ಲಿನ ಬೆಳ್ತಂಗಡಿ ತಾಲೂಕಿನಲ್ಲಿ ಕೊರೊನಾ ಮಹಾಸ್ಪೋಟವಾಗಿದೆ. ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಡಿಬಾಗಿಲಿನಲ್ಲಿರುವ ಸಿಯೋನ್ ಅನಾಥಾಶ್ರಮದಲ್ಲಿ ಕೊರೊನಾ ಸ್ಫೋಟವಾಗಿದೆ. ಆಶ್ರಮದ 270 ಜನರಲ್ಲಿ 210 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸಾಮೂಹಿಕ ಟೆಸ್ಟ್ ಮಾಡುವಾಗ ಕೊರೊನಾ ಸೋಂಕು ಪತ್ತೆಯಾಗಿದೆ.ಒಟ್ಟು 270 ಜನರಿರುವ ಆಶ್ರಮ ಇದಾಗಿದ್ದು,ಕಳೆದ ಕೆಲ ದಿನಗಳ ಹಿಂದೆ ಕೆಲವು ಮಂದಿಯಲ್ಲಿ ಕಂಡು ಬಂದಿದ್ದ ಸೋಂಕು ಕಂಡುಬಂದಿತ್ತು. ಶನಿವಾರ ನಡೆಸಿದ ಟೆಸ್ಟ್ ನಲ್ಲಿ ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಸಿಯೋನ್ ಆಶ್ರಮದಲ್ಲಿ ಬಹುತೇಕ […]
ನೆರಿಯ ಅನಾಥಾಶ್ರಮದಲ್ಲಿ ಕೊರೊನ ರಣಕೇಕೆ: 210 ಮಂದಿಯಲ್ಲಿ ಕಾಣಿಸಿಕೊಂಡ ಮಹಾಮಾರಿ Read More »










