ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು
ಚಿತ್ರದುರ್ಗ: ಆಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ಸಮೀಪ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಮೃತರನ್ನು ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತಪಟ್ಟ ಯುವಕರು ಚಿತ್ರದುರ್ಗ
ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು Read More »










