ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದ್ರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ: ಹೈಕೋರ್ಟ್ ನ್ಯಾಯಮೂರ್ತಿ
ಸಮಗ್ರ ನ್ಯೂಸ್ : ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ರೀತಿಯಲ್ಲಿಯೇ ನಮ್ಮಲ್ಲೂ ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿ ಜನರು ಕಾನೂನು ಪಾಲಿಸುತ್ತಾರೆಂದು ನ್ಯಾಯಮೂರ್ತಿ ಹೇಳಿದ್ದಾರೆ. ಅತ್ಯಾಚಾರ ಆರೋಪದಲ್ಲಿ ಬಂಧಿನಕ್ಕೊಳಗಾಗಿರುವ ತೆಲಂಗಾಣದ ಯುವಕನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವೇಳೆ ಈ ಮಾತುಗಳನ್ನಾಡಿದ್ದಾರೆ.ನಾವು ಅಪರಾಧಿಗಳ ವಿರುದ್ಧ ಕಠಿಣ ಕ್ರಮ […]










