ಕಾಸರಗೋಡು: ಸಾವಿನ ಸಂಖ್ಯೆ 500 ದಾಟಿದರೂ ಲೆಕ್ಕ ಮಾತ್ರ 154 ಮೀರಿಲ್ಲ
ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ ಐನೂರು ದಾಟಿದ್ದು ಆರೋಗ್ಯ ಇಲಾಖೆ ದಾಖಲೆಗಳಲ್ಲಿ ಮಾತ್ರ 154 ದಾಟಿಲ್ಲ. ಆಸ್ಪತ್ರೆಗಳು ಕೊರೊನಾದಿಂದ ಸಾವು ಸಂಭವಿಸಿದೆ ಎಂದರು ಆರೋಗ್ಯ ಇಲಾಖೆ ಮಾತ್ರ ಅದನ್ನು ಅಲ್ಲಗಳೆದಿದೆ. ಇನ್ನು ಕೋವಿಡ್ ನಿಂದ ಸಾವು ಸಂಭವಿಸಿದಾಗ ಅದನ್ನು ದಾಖಲೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದ ಕೆಲವು ನಿಬಂಧನೆಗಳಿವೆ. ಅದಕ್ಕನುಗುಣವಾಗಿ ಸಾವಿನ ಸಂಖ್ಯೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು ಇನ್ನು ಸರಕಾರ ಕೈಗೊಂಡ ನಿಬಂಧನೆಗಳಲ್ಲಿರುವ ಕುಂದುಕೊರತೆಗಳಿಂದಾಗಿ ಈ ದಾಖಲೆಗಳಲ್ಲಿ ಕೊರತೆ ಉಂಟಾಗಿದೆ […]
ಕಾಸರಗೋಡು: ಸಾವಿನ ಸಂಖ್ಯೆ 500 ದಾಟಿದರೂ ಲೆಕ್ಕ ಮಾತ್ರ 154 ಮೀರಿಲ್ಲ Read More »










