ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು
ಮಂಡ್ಯ: ಹೆರಿಗೆ ನೋವು ತೀವ್ರಗೊಂಡು ಗರ್ಬಿಣಿಯೊಬ್ಬರು ದಯವಿಟ್ಟು ಅಡ್ಮಿಟ್ ಮಾಡಿಕೊಳ್ಳಿ, ನಮ್ಮನ್ನು ಬದುಕಿಸಿ ಎಂದು ಗೋಗರೆದರೂ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯೊಳಗೆ ಸೇರಿಸಿಕೊಳ್ಳದೆ, ಆಸ್ಪತ್ರೆ ಆವರಣದಲ್ಲೆ ಹೆರಿಗೆಯಾಗಿ, ನೆಲಕ್ಕೆ ಬಿದ್ದು ಮಗು ಮೃತಪಟ್ಟ ಆಘಾತಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ. ಇಂತಹ ಅಮಾನವೀಯ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಇಂದು ಬೆಳಿಗ್ಗೆ ಸಂಭವಿಸಿದ್ದು, ನಿನ್ನೆ ಸೋನು ಎಂಬ ಗರ್ಬಿಣಿ ಹೆರಿಗೆಗೆ ದಿನವಾದ ಕಾರಣ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಆಸ್ಪತ್ರೆ ಸಿಬ್ಬಂದಿ ಅಡ್ಮಿಟ್ […]
ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು Read More »










