ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ
ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ […]
ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »









