ಮಂಗಳೂರು: ಭೀಕರ ರಸ್ತೆ ಅಪಘಾತ – ಇಬ್ಬರು ಮೃತ್ಯು, ಓರ್ವ ಗಂಭೀರ
ಮಂಗಳೂರು: ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ
ಮಂಗಳೂರು: ಭೀಕರ ರಸ್ತೆ ಅಪಘಾತ – ಇಬ್ಬರು ಮೃತ್ಯು, ಓರ್ವ ಗಂಭೀರ Read More »










