ಹರಕಲು ಜೋಪಡಿಯಲ್ಲಿ ವಾಸಿಸುತ್ತಿದ್ದವರಿಗೆ ಮನೆ ನಿರ್ಮಿಸಿಕೊಟ್ಟ ಮುಸ್ಲಿಂ ಐಕ್ಯ ವೇದಿಕೆ
ವಿಟ್ಲ: ವಾಸಿಸಲು ಸರಿಯಾದ ಮನೆ ಇರದೆ ಹರಕಲು ಜೋಪಡಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಮುಸ್ಲಿಂ ಐಕ್ಯ ವೇದಿಕೆ ಪೆರುವಾಯಿ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಇಲ್ಲಿನ ಮುಚ್ಚಿರಪದವು ಎಂಬಲ್ಲಿ ವಾಸಿಸುತ್ತಿದ್ದ ಸಂಜೀವ ಮೊಗೇರ ಎಂಬವರ ಹಳೆಯ ಮನೆ ಈ ಬಾರಿಯ ಮಳೆಗಾಲ ಆರಂಭದಲ್ಲಿ ಹಾನಿಯಾಗಿ ಶೋಚನೀಯ ಸ್ಥಿತಿ ತಲುಪಿತ್ತು. ಅವರು ಹೊಸಮನೆ ನಿರ್ಮಿಸಿಕೊಳ್ಳುವಲ್ಲಿ ಅಶಕ್ತರಾಗಿದ್ದ ಕಾರಣ ಪರಿಸ್ಥಿತಿ ಮನಗಂಡು ಪೆರುವಾಯಿ ಮುಸ್ಲಿಂ ಐಕ್ಯ ವೇದಿಕೆಯವರು ಸುಮಾರು ಒಂದು ಲಕ್ಷ ರೂಪಾಯಿ ಸ್ವಂತ ಖರ್ಚಿನಲ್ಲಿ ಹೊಸದೊಂದು ಸಣ್ಣ ಸುಸಜ್ಜಿತ ಮನೆ […]
ಹರಕಲು ಜೋಪಡಿಯಲ್ಲಿ ವಾಸಿಸುತ್ತಿದ್ದವರಿಗೆ ಮನೆ ನಿರ್ಮಿಸಿಕೊಟ್ಟ ಮುಸ್ಲಿಂ ಐಕ್ಯ ವೇದಿಕೆ Read More »







