ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಬೋರ್ ವೆಲ್ ಕೊರೆಸಿದ ಮಹಿಳೆ
ಸಮಗ್ರ ನ್ಯೂಸ್: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಮರ್ಶೆಗಳ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗೃಹಿಣಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಂಡು ಮಾದರಿಯಾಗಿದ್ದಾರೆ. ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪದ ನಿವಾಸಿ ಈರವ್ವ ಭರಮಪ್ಪ ಅಂಗಡಿ (52).ಗೃಹಲಕ್ಷ್ಮಿ ಯೋಜನೆಯಡಿ ತಮಗೆ ಬಂದ ಒಟ್ಟು 29 ಕಂತುಗಳ ಹಣವನ್ನು ಕೂಡಿಟ್ಟ ಈರವ್ವ, ಸುಮಾರು ₹54,000 ಮೊತ್ತವನ್ನು ಸಂಗ್ರಹಿಸಿದ್ದರು.ಈ ಹಣದಲ್ಲಿ ₹50,000 ವ್ಯಯಿಸಿ ತಮ್ಮ 2.5 ಎಕರೆ ಜಮೀನಿನಲ್ಲಿ 220 ಅಡಿ ಆಳದ ಬೋರ್ವೆಲ್ ಕೊರೆಸಿದ್ದಾರೆ. 90 ಅಡಿಗೇ 5 […]
ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಬೋರ್ ವೆಲ್ ಕೊರೆಸಿದ ಮಹಿಳೆ Read More »










