ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್
ಸಿದ್ದಾಪುರು: ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿರುವಾಗ, ಸಮಾಜದಲ್ಲಿ ಜಾಗೃತಿ ಮೂಡಿಸುತ್ತಾ ಸಮಾಜಮುಖಿ ಕೆಲಸ ಮಾಡಬೇಕಾದ ಪತ್ರಕರ್ತರೋರ್ವರು, ಸಾರ್ವಜನಿಕರಿಗೆ ಅಕ್ರಮವಾಗಿ ನಕಲಿ ಕೋವಿಡ್ ಪ್ರಮಾಣಪತ್ರ ನೀಡಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗೆಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು, ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ ಹೋಗುವವರಿಗೆ ತನ್ನ ಸ್ಟುಡಿಯೋದಲ್ಲಿಯೇ ಕೂತು ಯಾವುದೇ ಟೆಸ್ಟ್ ಮಾಡಿಸದೇ, ನೆಗಟೀವ್ ರಿಪೋರ್ಟ್ ಕೊಟ್ಟು ಹಣಪಡೆದು ಸಿಕ್ಕಿಬಿದ್ದಿದ್ದಾನೆ. ಆತನ ಈ ಕೃತ್ಯಕ್ಕೆ ಇಡೀ ಪತ್ರಿಕಾ ವಲಯ ತಲೆ
ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್ Read More »










