ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…! ತನಿಖಾಧಿಕಾರಿಗಳ ಮುಂದೆ ರಮೇಶ್ ಹೇಳಿದ್ದೇನು….?
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ರಮೇಶ್ ಜಾರಕಿಹೊಳಿ, ಯುವತಿ ಜೊತೆ ರಾಸಲೀಲೆ ಆಡುತ್ತಿದ್ದ ವಿಡಿಯೋ ಒಂದು ಮೂರು ತಿಂಗಳ ಹಿಂದೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಆ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ದೊರೆತಿದ್ದು, ಆ ವಿಡಿಯೋದಲ್ಲಿ ಯುವತಿ ಜೊತೆ ಚಕ್ಕಂದವಾಡುತ್ತಿರುವುದು ನಾನೇ ಎಂದು ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊದಲಿಗೆ, ಅದು ನಾನಲ್ಲ. ಯಾರೋ ವೈರಿಗಳು ಯಾವುದೋ ವಿಡಿಯೋಗೆ ನನ್ನನ್ನು ಎಡಿಟ್ ಮಾಡಿದ್ದಾರೆ ಎಂದಿದ್ದ ಜಾರಕಿಹೊಳಿಯನ್ನು ತನಿಖಾಧಿಕಾರಿಗಳು ವಿವಿಧ ಆಯಾಮದಲ್ಲಿ ತನಿಖೆ ನಡೆಸಿದ್ದರು.
ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…! ತನಿಖಾಧಿಕಾರಿಗಳ ಮುಂದೆ ರಮೇಶ್ ಹೇಳಿದ್ದೇನು….? Read More »








