ಸಮಗ್ರ ಸಮಾಚಾರ

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ನಿವಾಸಿ ಅಣ್ಣು ನಲ್ಕೆ (66) ಎಂದು ಗುರುತಿಸಲಾಗಿದೆ. ಇವರು ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬರು ಕಡಿಯುತ್ತಿದ್ದರು. ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು […]

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು Read More »

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ಏರಿಕೆ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಮತ್ತೊಮ್ಮೆ ಸಾರ್ವಕಾಲಿಕ ಉನ್ನತ ಮಟ್ಟಕ್ಕೆ ತಲುಪಿವೆ. ಇದರೊಂದಿಗೆ ಹೊಸ ದಾಖಲೆ ಸಹ ನಿರ್ಮಾಣವಾಗಿದೆ. ಸೆನ್ಸೆಕ್ಸ್ ಚೊಚ್ಚಲ ಬಾರಿಗೆ 63 ಸಾವಿರದ ಗಡಿ ದಾಟಿದರೆ, ನಿಫ್ಟಿ 18800ರ ಗಡಿ ದಾಟಿದೆ. ಇದರೊಂದಿಗೆ ಇಂದಿನ ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡರಲ್ಲೂ ಏರಿಳಿತ ಕಂಡಿದೆ. ಸೆನ್ಸೆಕ್ಸ್ ತನ್ನ ಸಾರ್ವಕಾಲಿಕ ಗರಿಷ್ಠ ಮಟ್ಟ 63,303.01 ಕ್ಕೆ ತಲುಪಿದೆ. ಸೆನ್ಸೆಕ್ಸ್ 417.81 (0.67%) ಪಾಯಿಂಟ್‌ ಏರಿಕೆಯೊಂದಿಗೆ 63,099.65ಕ್ಕೆ

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ Read More »

ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು

ಸುಳ್ಯ: ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ಸುಳ್ಯದ ಅರಂತೋಡು ಗ್ರಾಮದಲ್ಲಿ ನ. 30ರಂದು ಸಂಭವಿಸಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಬಾಲಕಿ ತಂದೆ ಯೋಗೀಶ್, ತಾಯಿ ಲಲಿತಾರನ್ನು

ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್ Read More »

ಕರಾವಳಿಯಲ್ಲಿ ಮತ್ತೊಂದು ಧರ್ಮದಂಗಲ್ ಶುರು| ಲವ್ ಜಿಹಾದ್ ವಿರುದ್ದ ಹಿಂಜಾವೇ ಪೋಸ್ಟರ್ ಅಭಿಯಾನ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೊಂದು ಧರ್ಮ ದಂಗಲ್‌ ಶುರುವಾಗಿದ್ದು, ಲವ್‌ ಜಿಹಾದ್‌ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್‌ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್‌ ವಾರ್‌ ಮೂಲಕ ಕಿಚ್ಚು ಹಚ್ಚಿದ್ದಾರೆ. ಈ ಪೋಸ್ಟರ್‌ನಲ್ಲಿ ‘ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್‌..! ಶವ ಯಾತ್ರೆ ಮಾಡಲಾಗುತ್ತದೆ’ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್‌ ಅತ್ತಾವರ್‌ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ‘ಇನ್ನೂ ಪದೇ ಪದೇ

ಕರಾವಳಿಯಲ್ಲಿ ಮತ್ತೊಂದು ಧರ್ಮದಂಗಲ್ ಶುರು| ಲವ್ ಜಿಹಾದ್ ವಿರುದ್ದ ಹಿಂಜಾವೇ ಪೋಸ್ಟರ್ ಅಭಿಯಾನ Read More »

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸರ್ಕಾರ ವಕ್ಫ್ ಬೋರ್ಡ್ ನೀಡುವ ಅನುದಾನದಲ್ಲಿ ಕಾಲೇಜು ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕರ್ನಾಟಕ ಸೇರಿದಂತೆ

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ Read More »

ಭೀಕರ ಅಪಘಾತಕ್ಕೆ 6 ಮಂದಿ ಬಲಿ| 15ಕ್ಕೂ ಹೆಚ್ಚು ಜನರು ಗಂಭೀರ

ಸಮಗ್ರ ನ್ಯೂಸ್: ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್​ನ ತಪ್ಪೆ ಸಿಪಾಹ್​ನಲ್ಲಿ ನಡೆದಿದೆ. ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. ಟ್ರಕ್​ ಡ್ರೈವರ್​ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್​ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ

ಭೀಕರ ಅಪಘಾತಕ್ಕೆ 6 ಮಂದಿ ಬಲಿ| 15ಕ್ಕೂ ಹೆಚ್ಚು ಜನರು ಗಂಭೀರ Read More »

ಹೆಚ್ಚುವರಿ ಟ್ರಾಫಿಕ್ ಸಿಬ್ಬಂದಿ ನೇಮಿಸಲು ಮೊಯಿದೀನ್ ಬಾವಾ ಮನವಿ

ಸುರತ್ಕಲ್: ಮಂಗಳೂರಿನ ಯೆಯ್ಯಾಡಿ ಪ್ರದೇಶದಲ್ಲಿ ಬೆಳಗ್ಗಿನ ಸಮಯ ವಾಹನ ದಟ್ಟಣೆ ಜಾಸ್ತಿಯಾಗಿದ್ದು ಪ್ರತಿ ದಿನ ಆ ಪ್ರದೇಶದಲ್ಲಿ ಸಂಚರಿಸುವ ಜನ ಸಾಮಾನ್ಯರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಕದ್ರಿ ಟ್ರಾಫಿಕ್ ಪೋಲಿಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಮಾತುಕತೆ ನಡೆಸಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ ಜೊತೆಗಿದ್ದರು.

ಹೆಚ್ಚುವರಿ ಟ್ರಾಫಿಕ್ ಸಿಬ್ಬಂದಿ ನೇಮಿಸಲು ಮೊಯಿದೀನ್ ಬಾವಾ ಮನವಿ Read More »

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ

ಸಮಗ್ರ ನ್ಯೂಸ್: ಯಾವುದೇ ರೌಡಿ ಶೀಟರ್ ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ Read More »