ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ
ರಾಮನಗರ: ಎಸ್ ಆರ್ ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯ ಸಂಸ್ಥಾಪಕ ಕೆ.ಟಿ. ರಾಜಶೇಖರ್ ನಿನ್ನೆ ನಿಧನ ಹೊಂದಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿತ್ತು, ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮೃತಪಟ್ಟಿದ್ದಾರೆ. 1943 ರಲ್ಲಿ ಜನಿಸಿದ ರಾಜಶೇಖರ್ ಆಟೋಮೊಬೈಲ್ ಡಿಪ್ಲೋಮಾ ವ್ಯಾಸಂಗದ ಬಳಿಕ ಆಟೋಮೊಬೈಲ್ ಕ್ಷೇತ್ರದಲ್ಲಿ ಹಲವು ಕಡೆ ದುಡಿದಿದ್ದರು. ಕೆಲವೆಡೆ ಚಾಲಕರಾಗಿಯೂ ದುಡಿದಿದ್ದ ಅವರು 1971 ರಲ್ಲಿ ಎಸ್ಆರ್ಎಸ್ ಎಂಬ ಹೆಸರಿನ ಸಾರಿಗೆ
ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ Read More »








