ನಮ್ಮನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ| ಖಾತೆ ಬ್ಯಾನ್ ಬೆನ್ನಲ್ಲೇ ಹೊಸ ಸಂದೇಶ ನೀಡಿದ ಕಾಕ್ರೋಚ್
ಸಮಗ್ರ ನ್ಯೂಸ್: ಕಾಕ್ರೋಚ್ ಜನತಾ ಪಾರ್ಟಿ ಸದ್ದು ಜೋರಾಗಿ ಕೇಳಿಬರುತ್ತಿದೆ. ಚೀಫ್ ಜಸ್ಟೀಸ್ ಆಫ್ ಇಂಡಿಯಾ ಸೂರ್ಯ ಕಾಂತ್ ಜಿರೆಳೆ ಹೇಳಿಕೆಗೆ ಪ್ರತಿಭಟನಾ ರೂಪವಾಗಿ ಹುಟ್ಟಿಕೊಂಡ ಸೋಶಿಯಲ್ ಮೀಡಿಯಾ ಪಾರ್ಟಿ ಕಾಕ್ರೋಚ್ ಜನತಾ ಪಾರ್ಟಿ. ನಾಲ್ಕೇ ದಿನದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದೆ. 10 ಮಿಲಿಯನ್ ಫಾಲೋವರ್ಸ್ ಮೂಲಕ ಬಿಜೆಪಿ ಇನ್‌ಸ್ಟಾಗ್ರಾಂ ಖಾತೆ ಹಿಂದಿಕ್ಕಿದ ಬೆನ್ನಲ್ಲೇ ಇತ್ತ ಕಾಕ್ರೋಚ್ ಪಾರ್ಟಿಯ ಎಕ್ಸ್ ಖಾತೆ ಬ್ಲಾಕ್ ಆಗಿದೆ. ಇದೀಗ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೊಸ […]
ನಮ್ಮನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ| ಖಾತೆ ಬ್ಯಾನ್ ಬೆನ್ನಲ್ಲೇ ಹೊಸ ಸಂದೇಶ ನೀಡಿದ ಕಾಕ್ರೋಚ್ Read More »










