ರಾಜ್ಯದಲ್ಲಿ ಇನ್ಮುಂದೆ ತೆರೆದ ವಾಹನಗಳಲ್ಲಿ ಸಫಾರಿ ನಿಷೇಧ – ಸಚಿವ ಖಂಡ್ರೆ
ಸಮಗ್ರ ನ್ಯೂಸ್: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. […]
ರಾಜ್ಯದಲ್ಲಿ ಇನ್ಮುಂದೆ ತೆರೆದ ವಾಹನಗಳಲ್ಲಿ ಸಫಾರಿ ನಿಷೇಧ – ಸಚಿವ ಖಂಡ್ರೆ Read More »










