ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್…
ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದೆ. ಈ ಬಗೆಗಿನ ಮಾಹಿತಿ ಗುಪ್ತಚರ ಇಲಾಖೆಗೆ ಲಭಿಸಿದ್ದು, ಈ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ. ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಫೋಟಕ್ಕೂ ಮುನ್ನಾ ದಿನ ಅಂದರೆ ನವೆಂಬರ್ 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದ್ದು, ನವೆಂಬರ್ 19ರ ಸಂಜೆ 4:29ರ ಹೊತ್ತಿಗೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. […]
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್… Read More »