2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಮೇ 29, 2026 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಳ್ಳಲಿವೆ. ಒಟ್ಟು 245 ದಿನಗಳ ಶಾಲಾ ಕರ್ತವ್ಯದ ಅವಧಿಯಲ್ಲಿ ದಸರಾ ಮತ್ತು […]
2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »










