ಪುತ್ತೂರು: ಕೆಳಮಟ್ಟದಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ಮಿನಿ ಜೆಟ್ ವಿಮಾನ| ಸ್ಪಷ್ಟನೆ ನೀಡಿದ ವರಿಷ್ಠಾಧಿಕಾರಿ
ಸಮಗ್ರ ನ್ಯೂಸ್: ಪುತ್ತೂರು ನಗರದ ಆಕಾಶದಲ್ಲಿ ಮಂಗಳವಾರ (ಮಾ. 3) ಮಧ್ಯಾಹ್ನ ಮಿನಿ ಜೆಟ್ ವಿಮಾನವೊಂದು ಅತೀ ಕೆಳಮಟ್ಟದಲ್ಲಿ ಹಾರಾಟ ನಡೆಸಿದ್ದು, ಸಾರ್ವಜನಿಕ ವಲಯದಲ್ಲಿ ಕೆಲಕಾಲ ತೀವ್ರ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಏನಿದು ಘಟನೆ? ಮಧ್ಯಾಹ್ನದ ವೇಳೆ ಹಠಾತ್ತನೆ ಬಂದ ಮಿನಿ ಜೆಟ್ ವಿಮಾನವೊಂದು ಭೂಮಿಗೆ ಅತೀ ಸಮೀಪದಲ್ಲಿ ಹಾರಾಟ ನಡೆಸತೊಡಗಿತು. ಅದರಲ್ಲೂ ವಿಶೇಷವಾಗಿ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆಯ ಮೇಲ್ಭಾಗದಲ್ಲಿ ಅತ್ಯಂತ ತಳಮಟ್ಟದಲ್ಲಿ ವಿಮಾನ ಹಾರಾಡುತ್ತಿರುವುದನ್ನು ಕಂಡು […]










