ಐಪಿಎಲ್ ಕ್ರಿಕೆಟ್| ಲಕ್ನೋ ವಿರುದ್ಧ ಆರ್ ಸಿಬಿ ಗೆ ಭರ್ಜರಿ ಜಯ
ಸಮಗ್ರ ನ್ಯೂಸ್: ತವರಿನ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಲ್‌ರೌಂಡ್ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಅಧಿಕಾರಯುತ ಜಯ ಸಾಧಿಸಿದೆ. ಮೊದಲು ಬೌಲರ್‌ಗಳ ಸಂಘಟಿತ ದಾಳಿಯಿಂದ ಲಕ್ನೋ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರೆ, ನಂತರ ಬ್ಯಾಟರ್‌ಗಳ ಸ್ಫೋಟಕ ಆಟದಿಂದ 5 ವಿಕೆಟ್‌ಗೆ ಸುಲಭವಾಗಿ ಗುರಿ ತಲುಪಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ ನಿರ್ಧಾರವನ್ನು ಬೌಲರ್‌ಗಳು ಸರಿ ಎಂದು ಸಾಬೀತುಪಡಿಸಿದರು. ರಸಿಕ್ ದರ್ (4 […]
ಐಪಿಎಲ್ ಕ್ರಿಕೆಟ್| ಲಕ್ನೋ ವಿರುದ್ಧ ಆರ್ ಸಿಬಿ ಗೆ ಭರ್ಜರಿ ಜಯ Read More »










