ಡ್ರಿಂಕ್ ಆ್ಯಂಡ್ ಡ್ರೈವ್| ಮಾಜಿ ಕ್ರಿಕೆಟರ್ ಡೇವಿಡ್ ವಾರ್ನರ್ ಅರೆಸ್ಟ್
ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮತ್ತು ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಸಿಡ್ನಿ ಪೊಲೀಸರು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಏಪ್ರಿಲ್ 5, 2026ರ ಭಾನುವಾರ ಸಂಜೆ ಸುಮಾರು 5:30ಕ್ಕೆ ಸಿಡ್ನಿಯ ಮರೂಬ್ರಾ (Maroubra) ಎಂಬಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವಾರ್ನರ್ ಚಲಾಯಿಸುತ್ತಿದ್ದ ವ್ಯಾನ್, ತಪಾಸಣಾ ಕೇಂದ್ರಕ್ಕಿಂತ ಸ್ವಲ್ಪ ದೂರದಲ್ಲೇ ನಿಂತಿದೆ. ಇದನ್ನು ಗಮನಿಸಿದ ಸಂಚಾರ […]
ಡ್ರಿಂಕ್ ಆ್ಯಂಡ್ ಡ್ರೈವ್| ಮಾಜಿ ಕ್ರಿಕೆಟರ್ ಡೇವಿಡ್ ವಾರ್ನರ್ ಅರೆಸ್ಟ್ Read More »









