ಸಮಗ್ರ ಸಮಾಚಾರ

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..!

ಸಮಗ್ರ ನ್ಯೂಸ್: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ. ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೀವ್ರ ಪರಿಶೀಲನೆಗೆ ಒಳಪಡಿಸಿತು‌. ಬಳಿಕ ಇದು ಪ್ರಯಾಣಿಕನೋರ್ವನ ಬ್ಯಾಗ್ ಅನ್ನೋದು ತಿಳಿದು ಬಂದಿದ್ದು, ಪೊಲೀಸರು ಮತ್ತು ಸಾರ್ವಜನಿಕರು ನಿರಾಳರಾದರು‌.

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..! Read More »

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕರ ಮೇಲೆ ಹಲ್ಲೆ ನಡೆದ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಏನಿದು ಘಟನೆ? ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು Read More »

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!?

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಆಟೋದಲ್ಲಿ ಭಾರಿ ಪ್ರಮಾಣದ ಬಾಂಬ್ ಸ್ಫೋಟ. ಈ ವೇಳೆ ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್ ದೈವಗಳ ಮೇಲಿಟ್ಟ ನಂಬಿಕೆ ಅಂತ ಮಂಗಳೂರಿನ ಜನ ಮಾತನಾಡುತ್ತಿದ್ದಾರೆ. ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಭಾರಿ ಪ್ರಮಾಣದ ಸ್ಪೋಟವಾಗಿದೆ. ಮಂಗಳೂರಿನ ನಾಗುರಿ ಪರಿಸರದಲ್ಲಿ ಆತಂಕ ಮನೆ ಮಾಡಿದೆ. ಆಟೋರಿಕ್ಷಾ ಸ್ಪೋಟ ಆದ ದೃಶ್ಯ ಕಂಡ್ರೆ ಎಂತವರು ಕೂಡ ಬೆಚ್ಚಿ

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!? Read More »

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಹೊಸದಿಲ್ಲಿ : ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ, ಉತ್ತಮ ರೀತಿಯಲ್ಲಿ ಜೀವನ ಮಾಡುವಂತಾಗಲು ಅವರಿಗೆ ಉತ್ತಮ ಸಂಬಳ ಕೊಡಬೇಕು’ ಹೀಗೆಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಪ್ರತಿಪಾದಿಸಿದ್ದಾರೆ. ವಕೀಲ ವೃತ್ತಿ ಎನ್ನುವುದು ಕೇವಲ ಹಿರಿಯದ್ದು ಎಂಬ ಭಾವನೆ ಬರುವಂತೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. “ಬೆಂಗಳೂರು, ಕೋಲ್ಕತಾ, ಹೊಸದಿಲ್ಲಿ , ಮುಂಬಯಿಗಳಲ್ಲಿ ಯುವ ವಕೀಲರು ವಾಸಿಸುತ್ತಿದ್ದರೆ, ಅಲ್ಲಿನ ಖರ್ಚುಗಳೆಷ್ಟು? ಅವರು ಊಟೋಪಚಾರ, ಬಾಡಿಗೆ, ಪ್ರಯಾಣಕ್ಕೆ ತಗಲುವ ವೆಚ್ಚ ಹೆಚ್ಚಾಗಿಯೇ ಇದೆ. ಕೆಲವು ಯುವ ವಕೀಲರಿಗೆ ಸೂಕ್ತ ರೀತಿಯಲ್ಲಿ ಸಂಭಾವನೆಯನ್ನೇ

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ Read More »

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ

ಸಮಗ್ರ ನ್ಯೂಸ್: 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 19 ಸಾರ್ವತ್ರಿಕ ರಜೆ ಹಾಗೂ ಸರ್ಕಾರಿ ನೌಕರರಿಗೆ 17 ಪರಿಮಿತ ರಜಾ ದಿನಗಳನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 36 ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳನ್ನು ಘೋಷಿಸಲಾಗಿದೆ. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ Read More »

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಓರ್ವ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನ.21 ರ ಬೆಳಿಗ್ಗೆ ಸಂಭವಿಸಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು Read More »

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?

ಮಂಗಳೂರು ಜಿಲ್ಲೆ ಎಂದಾಕ್ಷಣ ಸಾಕಷ್ಟು ವಿಚಾರ ಚಿಂತನೆ ಆಲೋಚನೆ, ಥಟ್ ಅಂತ ಮೆದುಳಿಗೆ ಹೊಳೆಯುತ್ತದೆ. ಸಂಸ್ಕೃತಿ, ಆಚರಣೆ, ವ್ಯಾಪಾರ, ವ್ಯವಹಾರ, ಕೃಷಿ, ಕೈಗಾರಿಕೆ, ಶಿಕ್ಷಣ, ವಾಣಿಜ್ಯ, ಧರ್ಮ, ಕಲೆ, ಸಾಹಿತ್ಯ ಸಂಗೀತ, ಪ್ರಾಕೃತಿಕ ಸೊಗಡು, ಕಡಲತೀರ.. ಹೀಗೆ ಹತ್ತು ಹಲವು ವೈವಿಧ್ಯತೆಗೆ ಹೆಸರುವಾಸಿ ಈ ತುಳುನಾಡು. ಜನಸಂಖ್ಯೆ ತೀರಾ ವಿರಳವಾದರೂ ಎಲ್ಲ ಕ್ಷೇತ್ರಗಳಿಂದಲೂ ಮುಂದುವರೆದ ಪ್ರದೇಶವಿದು. ಜನರ ಆಲೋಚನೆ ಜೀವನ ಕ್ರಮವೇ ವಿಶಿಷ್ಠವಾಗಿದೆ. ಇಲ್ಲಿಯ ಜನರು ‘ನಮ್ಮದು ಮುಂದುವರೆದ ಸಂಸ್ಕೃತಿ’ ಎಂದು ಹೆಮ್ಮೆಯಿಂದ ಬಿಗುತ್ತಾರೆ. “ನಾವು ತುಳುನಾಡಿನ

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?
Read More »

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸ್ನೇಹಿತರ ಮಧ್ಯೆ ಗಲಾಟೆ ಉಂಟಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಮೃತ ದುರ್ದೈವಿ,ಸುನೀಲ್, ಸಂತೋಷ್, ಧನರಾಜ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರದ ಸಂಬಂಧ ಓಂಕಾರ ಎಂಬಾತನನ್ನು ರಾತ್ರಿ ಮನೆಯಲ್ಲಿದ್ದ ವೇಳೆ ಮನೆಯಿಂದ ಹೊರಗೆ ಕರೆತಂದಿದ್ದಾರೆ. ಬಳಿಕ ಓಂಕಾರ ಹಾಗೂ ಐವರ ಮಧ್ಯ ಗಲಾಟೆ ಉಂಟಾಗಿದ್ದು ಸುನೀಲ್, ಸಂತೋಷ್, ಧನರಾಜ್ ಮತ್ತಿಬ್ಬರು ಸೇರಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ Read More »

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ ಘಟನೆ ಭಾನುವಾರ ರಾತ್ರಿ ಬೆಳುವಾಯಿಲ್ಲಿ ಸಂಭವಿಸಿದೆ. ಮೃತ ಯುವಕನ್ನು ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28) ಎಂದು ಗುರುತಿಸಲಾಗಿದೆ. ಈತ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು Read More »

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA

ಸಮಗ್ರ ನ್ಯೂಸ್: ಉಗ್ರ ಮತೀನ್​​ ತಾಹ ಜೊತೆ ಶಾರಿಕ್​​​ ನಂಟು ಹೊಂದಿದ್ದು, NIA ದೇಶಭ್ರಷ್ಟ ಮತೀನ್​​ಗಾಗಿ ಹುಡುಕುತ್ತಿದೆ. NIA ಮತೀನ್​​ ತಲೆಗೆ 3 ಲಕ್ಷ ಇನಾಮು ಘೋಷಣೆ ಮಾಡಿದೆ. ಮಂಗಳೂರು ಸ್ಫೋಟಕ್ಕೂ ಮತೀನ್​ಗೂ ನಂಟಿದೆ ಎಂದು ವರದಿಗಳು ತಿಳಿಸಿವೆ. ಅಬ್ದುಲ್​​​​ ಮತೀನ್​​​ ಥಾಹಾ ಶಿವಮೊಗ್ಗ ತೀರ್ಥಹಳ್ಳಿಯವನಾಗಿದ್ದು, ಈ ಮತೀನ್​​​ ಮಂಗಳೂರು ಸ್ಫೋಟದ ಮಾಸ್ಟರ್​​ ಮೈಂಡ್​ ಎನ್ನಲಾಗ್ತಿದೆ.. ಅಲ್​​​​ ಹಿಂದ್​ ಐಸಿಸ್ ಕೇಸ್​ನ ಪ್ರಮುಖ ಆರೋಪಿ ಮತೀನ್​​​ ಆಗಿದ್ದು, ತಮಿಳುನಾಡಿನ ಹಿಂದೂ ಮುಖಂಡನ ಕೊಲೆಯಲ್ಲೂ ಪಾತ್ರದಲ್ಲಿದ್ದನು. ಮಾಜ್​ ಮುನೀರ್​​

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA Read More »