ಸಮಗ್ರ ಸಮಾಚಾರ

ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್ಟಿಸಿ ಬಸ್ […]

ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಪಾಟ್ ಡೆತ್ Read More »

ಬಂಟ್ವಾಳ: ಶವರ್ಮಾ ತಿನ್ನುವಾಗ ಎಚ್ಚರವಾಗಿರಿ| ಇಲ್ಲಿದೆ ಡೇಂಜರಸ್ ಸ್ಟೋರಿ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಬೌಬೌ ಬಿರಿಯಾನಿ ಸಧ್ದು ಜೋರಾಗಿರುವಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೌ ಬೌ ಶವರ್ಮಾ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಬನ್ ಬೈಟ್ಸ್ ಎಂಬಲ್ಲಿ ಗ್ರಾಹಕರಿಗಾಗಿ ತಯಾರಿಸಿಟ್ಟ ಶವರ್ಮಾ ವನ್ನು ಬೀದಿ ನಾಯೊಂದು ಎಳೆದು ಎಳೆದು ತಿನ್ನೋ ವಿಡಿಯೋ ಒಂದು ವೈರಲ್ ಆಗಿದೆ. ಶಾಪ್ ನ ಸಿಬ್ಬಂದಿ ಹೊರಗಡೆ ಶವರ್ಮಾ ಇಟ್ಟು ಒಳಗಡೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ನಾಯಿ ಶವರ್ಮಾ ಕ್ಕೆ ಬಾಯಿ‌ ಹಾಕಿ ನೆಕ್ಕಿದೆ, ತಿಂದಿದೆ.

ಬಂಟ್ವಾಳ: ಶವರ್ಮಾ ತಿನ್ನುವಾಗ ಎಚ್ಚರವಾಗಿರಿ| ಇಲ್ಲಿದೆ ಡೇಂಜರಸ್ ಸ್ಟೋರಿ Read More »

ಕೊಡಗು‌ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ಪ್ರಕಟ| ಏನಿದು ಪ್ರಕರಣ?

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು

ಕೊಡಗು‌ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ಪ್ರಕಟ| ಏನಿದು ಪ್ರಕರಣ? Read More »

ರಾಜ್ಯದ 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ರಾಜ್ಯ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಅಲೋಕ್ ಕುಮಾರ್, ಬಿ ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜತೆಗೆ ಮೂರು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಕೂಡಾ ಆಗಿದೆ. ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ

ರಾಜ್ಯದ 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ Read More »

ರಾಜ್ಯಾದ್ಯಂತ ಮೈಕೊರೆವ ಚಳಿ| 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಿಗೆ

ರಾಜ್ಯಾದ್ಯಂತ ಮೈಕೊರೆವ ಚಳಿ| 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ Read More »

ತಿರುಪತಿ ತಿಮ್ಮಪ್ಪನಿಗೇ 54 ಕೋಟಿ ನಾಮ| ‘ಫೇಕ್ ದುಪ್ಪಟ್ಟಾ’ ಹೆಸರಲ್ಲಿ ಭಾರೀ ಗೋಲ್ ಮಾಲ್

ಸಮಗ್ರ ನ್ಯೂಸ್: ತಿರುಮಲ ದೇವಸ್ಥಾನದಲ್ಲಿ ಮತ್ತೊಂದು ಭಾರಿ ಹಗರಣ ಬೆಳಕಿಗೆ ಬಂದಿದೆ. ನಕಲಿ ತುಪ್ಪ, ದೇಣಿಗೆ ಕಳ್ಳತನ ಪ್ರಕರಣಗಳ ಬಳಿಕ ಈಗ ಹೊರಬಿದ್ದಿರುವ ‘ಫೇಕ್ ಸಿಲ್ಕ್ ದುಪ್ಪಟ್ಟಾ’ ಹಗರಣ ಭಕ್ತರಲ್ಲಿ ಆಘಾತ ಮೂಡಿಸಿದೆ. ತಿಮ್ಮಪ್ಪನ ಸನ್ನಿಧಿಗೆ ಅರ್ಪಿಸುವ ರೇಷ್ಮೆ ದುಪ್ಪಟ್ಟಗಳ ಖರೀದಿಯಲ್ಲೇ ಕೋಟಿ ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. 2015ರಿಂದ 2025ರವರೆಗೆ ಸುಮಾರು 10 ವರ್ಷಗಳ ಅವಧಿಯಲ್ಲಿ 54 ಕೋಟಿ ರೂಪಾಯಿ ಮೌಲ್ಯದ ರೇಷ್ಮೆ ದುಪ್ಪಟ್ಟಗಳ ಖರೀದಿಯಲ್ಲಿ ಅಗ್ಗದ ಪಾಲಿಸ್ಟರ್ ವಸ್ತ್ರಗಳನ್ನು ‘ರೇಷ್ಮೆ

ತಿರುಪತಿ ತಿಮ್ಮಪ್ಪನಿಗೇ 54 ಕೋಟಿ ನಾಮ| ‘ಫೇಕ್ ದುಪ್ಪಟ್ಟಾ’ ಹೆಸರಲ್ಲಿ ಭಾರೀ ಗೋಲ್ ಮಾಲ್ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ವರದಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರೋದಾಗಿ ಮಾಸ್ಕ್​​ಮ್ಯಾನ್​​ ಚಿನ್ನಯ್ಯ ಆರೋಪಿಸಿದ್ದ ಹಿನ್ನಲೆ ಎಸ್​ಐಟಿ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ. ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ವರದಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ Read More »

ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್| ಮುನ್ನೆಚ್ಚರಿಕೆ ವಹಿಸಲು ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ. ಪೌಷ್ಠಿಕ ಆಹಾರ

ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್| ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖೆ ಕುರಿತಂತೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರೋದು ಸತ್ಯ, ಈ ವೇಳೆ ನಮ್ಮ ಜೊತೆಗೆ ಸೌಜನ್ಯನ ಮನೆಯವರಿದ್ದರು,ಸೌಜನ್ಯ ಪರ ಹೋರಾಟಗಾರರಿದ್ದರು. ಈ ವೇಳೆ ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆ ಕಾಲ ಸ್ವಾಮೀಜಿಯ ಮುಂದೆಯೇ ಚಿನ್ನಯ್ಯ ಎಲ್ಲವನ್ನೂ ಅವನು ಬಿಡಿಸಿ ಹೇಳಿದ್ದಾನೆ. ನಾನು ಬಿಡುಗಡೆ ಮಾಡಿದ ಒಂದೂವರೆ

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 07.12.25 ರಿಂದ 13.12.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲ ನೀಡಲಿದೆ. ನೀವು ಸ್ವಲ್ಪ ಸಮಯದಿಂದ ಸಮಸ್ಯೆಯಿಂದ ಬಳಲುತ್ತಿದ್ದರೆ, ಈ ವಾರ ಅದು ಮುಂದುವರಿಯಬಹುದು. ಯೋಜಿತ ಕೆಲಸಗಳಿಗೆ ಅಡೆತಡೆಗಳು

ದ್ವಾದಶ ರಾಶಿಗಳ ವಾರಭವಿಷ್ಯ Read More »