ಸಮಗ್ರ ಸಮಾಚಾರ

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!!

ಸಮಗ್ರ ನ್ಯೂಸ್: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ […]

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!! Read More »

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ

ಸಮಗ್ರ ನ್ಯೂಸ್: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು.

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ Read More »

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಪರಿಶೀಲಿಸಿದಾಗ ಅದು ಎಐ ಬಳಸಿ ಡೀಪ್ ಫೇಲ್ ವಿಡಿಯೋ ರಚಿಸಲಾಗಿದೆ ಎಂಬುದು ತಿಳಿದು ಬಂದಿದೆ. ಅಪರಿಚಿತರ ವಿರುದ್ಧ ಮಲ್ಲೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು Read More »

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಬಂಧಿತ ವ್ಯಕ್ತಿಗಳ ಚಟುವಟಿಕೆ, ಹಣಕಾಸಿನ ಮೂಲ, ಸಂಚಲನ ಮತ್ತು ಸಂಪರ್ಕ ವಲಯಗಳ ಕುರಿತು ಸಮಗ್ರ ತನಿಖೆ ನಡೆಸಲು ಕೇಳಿ ಸಲ್ಲಿಸಲಾದ ದೂರಿನ ಬಗ್ಗೆ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಎಂಬಂತೆ ಕಾಣುವ ಸಂಘಟಿತ ಷಡ್ಯಂತ್ರದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ Read More »

ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತ‌ದ‌ ಗೆಲುವು ಕಸಿದ ದ.ಆಫ್ರಿಕಾ

ಸಮಗ್ರ ನ್ಯೂಸ್: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ ಮಾತು ಅಕ್ಷರಶಃ ನಿಜವಾಗಿದೆ. ಟೀಮ್ ಇಂಡಿಯಾ ನೀಡಿದ್ದ 359 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ, ಐಡೆನ್ ಮಾರ್ಕ್ರಾಮ್ ಅವರ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತದ ಕೈಯಲ್ಲಿದ್ದ ಗೆಲುವನ್ನು ಕಸಿದುಕೊಂಡಿದೆ. ಟಾಸ್ ಸೋತರೂ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ

ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತ‌ದ‌ ಗೆಲುವು ಕಸಿದ ದ.ಆಫ್ರಿಕಾ Read More »

Health Tips| ಪೇರಲೆ ಎಲೆಯಲ್ಲಿದೆ ನಿಮ್ಮ ಕೂದಲಿಗೆ ಕಲರ್| ಈ ರೀತಿಯಲ್ಲಿ ಬಳಸಿ ನೋಡಿ…

ಸಮಗ್ರ ನ್ಯೂಸ್: ಬಿಳಿ ಕೂದಲನ್ನು ಮರೆಮಾಚಲು ಹೇರ್‌ ಡೈಬಲದು ಕೆಲವು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಪೇರಲ ಹಣ್ಣಿನ ಗಿಡದ ಎಲೆಗಳು ಕೂದಲಿಗೆ ಅತ್ಯುತ್ತಮವಾಗಿವೆ. ಪೇರಲ ಎಲೆಗಳು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಇರುತ್ತದೆ. ಕೂದಲು ಮತ್ತು ಚರ್ಮಕ್ಕೆ ಪೇರಲ ಎಲೆ ಪ್ರಯೋಜನಕಾರಿ ಆಗಿದೆ. ಕೂದಲಿಗೆ ಪೇರಲ ಎಲೆಗಳನ್ನು ನೀವು ಹಲವು ವಿಧಗಳಲ್ಲಿ ಬಳಸಬಹುದು. ಪೇರಲ ಎಲೆಗಳನ್ನು ಕೂದಲಿಗೆ ಹೇಗೆ ಬಳಸಬೇಕು ಮತ್ತು ಇದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ. 15

Health Tips| ಪೇರಲೆ ಎಲೆಯಲ್ಲಿದೆ ನಿಮ್ಮ ಕೂದಲಿಗೆ ಕಲರ್| ಈ ರೀತಿಯಲ್ಲಿ ಬಳಸಿ ನೋಡಿ… Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 23.11.25 ರಿಂದ 29.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಈ ವಾರ ನಿಮ್ಮ ಚಂದ್ರ ರಾಶಿಯ ಹನ್ನೆರಡನೇ ಮನೆಯು ಶನಿಗ್ರಹ ಇರುವ ಸ್ಥಳವಾಗಿರುತ್ತದೆ. ಯಾವುದೇ ನಕಾರಾತ್ಮಕ ಪರಿಣಾಮಗಳಿಂದ ನಿಮ್ಮ ಪಾದಗಳು ರಕ್ಷಿಸಲ್ಪಡುತ್ತವೆ. ಇದು ನಿಮ್ಮ ಆರೋಗ್ಯವನ್ನು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ ಮತ್ತು ದೇಶಾದ್ಯಂತ ವಾಹನಗಳ ಫಿಟ್‌ನೆಸ್ ಪರೀಕ್ಷೆಯ ಶುಲ್ಕವನ್ನು ಪ್ರಸ್ತುತ ಮಟ್ಟಕ್ಕಿಂತ 10 ಪಟ್ಟು ಹೆಚ್ಚಿಸಿದೆ. ಹೊಸ ನಿಯಮಗಳ ಅಡಿಯಲ್ಲಿ, ಹೆಚ್ಚಿನ ಫಿಟ್‌ನೆಸ್ ಪರೀಕ್ಷಾ ಶುಲ್ಕದ ವಯಸ್ಸಿನ ಶ್ರೇಣಿಯನ್ನು 15 ವರ್ಷಗಳಿಂದ 10 ವರ್ಷಗಳಿಗೆ ಬದಲಾಯಿಸಲಾಗಿದೆ. ಸರ್ಕಾರವು ಮೂರು ಸ್ಪಷ್ಟ ವಯಸ್ಸಿನ ವರ್ಗಗಳನ್ನು ಪರಿಚಯಿಸಿದೆ: 10-15 ವರ್ಷಗಳು, 15-20 ವರ್ಷಗಳು ಮತ್ತು 20 ವರ್ಷಗಳಿಗಿಂತ ಹೆಚ್ಚು. ವಾಹನವು ಹಳೆಯದಾಗುತ್ತಿದ್ದಂತೆ ಪ್ರತಿಯೊಂದು ವರ್ಗವು ಈಗ ಹೆಚ್ಚಿನ

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 16 .11.25 ರಿಂದ 22.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷ ರಾಶಿ:ಮೇಷ ರಾಶಿಯ ಜನರಿಗೆ ಈ ವಾರವು ಬಹಳ ಅನುಕೂಲಕರ ಇರಲಿದೆ. ವಾರ ವೃತ್ತಿ ಮತ್ತು ವ್ಯವಹಾರದ ದೃಷ್ಟಿಕೋನದಿಂದ ಅನುಕೂಲಕರವಾಗಿರುತ್ತದೆ. ವಾರದ ಆರಂಭದಲ್ಲಿ ಹಣಕಾಸು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನವೆಂಬರ್‌ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಬಹಳ ಅನುಕೂಲಕರ ದಿನಗಳ ತರಲಿದೆ. ನಿಮ್ಮ ಹಲವು ಕೆಲಸಗಳನ್ನು ಈ ವಾರ ಪೂರ್ಣ ಮಾಡುವಿರಿ. ಹಾಗೆ ಹೊಸ ಕೆಲಸಗಳನ್ನು ಆರಂಭಿಸುವಿರಿ. ಈ

ದ್ವಾದಶ ರಾಶಿಗಳ ವಾರಭವಿಷ್ಯ Read More »