ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್
ಸಮಗ್ರ ನ್ಯೂಸ್: 13 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಸುಪ್ರೀಂ ಕೋರ್ಟ್ ಸೋಮವಾರ(ಮಾ.23), ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮೃತ ವಿದ್ಯಾರ್ಥಿನಿಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಮತ್ತು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿಯಾಗಿದ್ದ ಸೌಜನ್ಯ 2012 ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದರು. ಮರುದಿನ ಮಣ್ಣಸಂಕದಲ್ಲಿ ಆಕೆಯ ಶವ […]
ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್ Read More »










