ಶವ್ವಾಲ್ ಚಂದ್ರದರ್ಶನ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಈದುಲ್ ಫಿತ್ರ್ ಆಚರಣೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾಗಿದ್ದು, ಇದರೊಂದಿಗೆ ಪವಿತ್ರ ರಂಜಾನ್ ಮಾಸಕ್ಕೆ ತೆರೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20ರ ಶುಕ್ರವಾರದಂದು ಕರಾವಳಿಯಾದ್ಯಂತ ಅತ್ಯಂತ ಸಡಗರದಿಂದ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಚಂದ್ರ ದರ್ಶನವಾಗಿರುವುದನ್ನು ಖಚಿತಪಡಿಸಿದ್ದು, ಶುಕ್ರವಾರ ಹಬ್ಬ ಆಚರಿಸುವಂತೆ ಕರೆ ನೀಡಿದ್ದಾರೆ. ಉಳ್ಳಾಲ ಭಾಗದಲ್ಲೂ ಖಾಝಿ ಕಾಂತಪುರಂ ಎ. […]
ಶವ್ವಾಲ್ ಚಂದ್ರದರ್ಶನ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಈದುಲ್ ಫಿತ್ರ್ ಆಚರಣೆ Read More »










