ಸಮಗ್ರ ಸಮಾಚಾರ

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಕುಕ್ಕೆ ಶ್ರೀ […]

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ Read More »

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್

ಸಮಗ್ರ ನ್ಯೂಸ್ : ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಬಂದು ಬಂಧಿಸಿಕೊಂಡು ಹೋದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬಂಧಿದಂತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರಂ ಜಿಲ್ಲೆಯ ವೆಂಜಾರಂಮೂಡ್ ನಿಂದ

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್ Read More »

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 , ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 35 ವಯಸ್ಸಿನ ಮಹಿಳೆಯಾಗಿದ್ದು, ವೋಡಾಫೋನ್ ಸಿಂಬಲ್ ಇರುವ ಕೆಂಪು ಗುಲಾಬಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಬುದು ಬಣ್ಣದ ಶಾಟ್ಸ್ ಧರಿಸಿದ್ದು, ಬಲ ಮುಂಗೈ ನಲ್ಲಿ ಒಂದು ಟ್ಯಾಟೂ ಮಾರ್ಕ್, ಬಲ ಕೈ ನಲ್ಲಿ ಸ್ಟೀಲ್ ಬ್ರಾಸ್ ಲೈಟ್, ಎಡ ಕೈ ನಲ್ಲಿ ದಾರ, ತಾಳಿ, ಕಾಲ್ ಚೈನು,

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ Read More »

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ!

ಕೈ ಪಾಳಯದಲ್ಲಿ ಬಿರುಸಿನ ಕಸರತ್ತು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಇನಾಯತ್ ಅಲಿ ಅರ್ಜಿ ಸಲ್ಲಿಕೆ ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ವರಿಷ್ಠ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಮಧ್ಯೆ ಜಂಗೀಕುಸ್ತಿ ಆರಂಭವಾಗಿದ್ದು ಮಾಜಿಗಳ ಜೊತೆಗೆ ಹೊಸ ಮುಖಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಬಲ ಪೈಪೋಟಿಯಲ್ಲಿ ನಿರತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ! Read More »

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಘಟನೆಯಿಂದ ‌ಬಿಸಿಲನಾಡಿನ‌ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ. ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ದಾಳನ್ನು ಅಫ್ತಾಬ್‌ ಬರ್ಬರವಾಗಿ ಹತ್ಯೆ ನಡೆದಿರುವ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದ ಜಬಲ್ಪುರದ ಮೂಲದ ಎಂದು ಹೇಳಲಾದ ವ್ಯಕ್ತಿಯೊಬ್ಬ ಮಹಿಳೆ ತನಗೆ ಮೋಸ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯೊಬ್ಬಳನ್ನು ಕತ್ತು ಸೀಳಿ ಕೊಂದಿದ್ದಾನೆ. ಹತ್ಯೆ ನಡೆದು ಹಲವು ದಿನಗಳು ಕಳೆದಿವೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಬಲ್‌ಪುರ ಮೂಲದ ಮೇಖ್ಲಾ ರೆಸಾರ್ಟ್‌ನಲ್ಲಿ 25 ವರ್ಷದ ಶಿಲ್ಪಾ ಝಾರಿಯಾಳನ್ನು ಕೊಂದು, ಆಕೆ ಸಾಯುವ ಮುನ್ನವೇ ರಕ್ತಸಿಕ್ತ ದೇಹದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ Read More »

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ

ಸಮಗ್ರ ನ್ಯೂಸ್: ನದಿ ನೀರಿನ ಹರಿವು ದಿಢೀರ್ ಏರಿಕೆಯಾಗಿ ಸೇತುವೆ ನಿರ್ಮಾಣ ಕಾಮಗಾರಿನಿರತ ಲಾರಿಯೊಂದಿ ಹೊಳೆ ಮಧ್ಯದಲ್ಲಿ ಬಾಕಿಯಾದ ಘಟನೆ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಮಂಗಳವಾರ ನಡೆದಿದೆ. ಮಳೆಯ ಹಿನ್ನಲೆಯಲ್ಲಿ ಸೇತುವೆಯ ಬಾಕಿಯುಳಿದ ಪಿಲ್ಲರ್‌ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಇದೀಗ ಮತ್ತೆ ಕಾಮಗಾರಿ ಆರಂಭಿಸಲಾಗಿತ್ತು. ಹೀಗಾಗಿ ಮಂಗಳವಾರ ನದಿಗೆ ಮಣ್ಣು ಹಾಕಿ ಲಾರಿ ನದಿಯಿಂದ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ನದಿ ನೀರು ಹೆಚ್ಚಳವಾಗಿದೆ. ಅಲ್ಲದೆ ಒಂದು ಭಾಗದ ಮಣ್ಣು ಕೂಡಾ ಕೊಚ್ಚಿ ಹೋಗಿದೆ. ಇದರಿಂದ ದಡಕ್ಕೆ ಬರಲಾಗದೆ

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ Read More »

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ!

ಸಮಗ್ರ ನ್ಯೂಸ್: ಭೂಮಿಯ ಖಾತೆಯಲ್ಲಿ ತಪ್ಪಾಗಿರುವ ಹೆಸರು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಮತ್ತು ಏಜೆಂಟ್ ಲೋಕಾಯುಕ್ತ ಬಲೆಗೆ ಸೆರೆಸಿಕ್ಕಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದ ಆರೋಪಿಗಳು. ಸದ್ಯ ಆರೋಪಿಗಳ ವಿರುದ್ಧ ಎಐಆರ್ ದಾಖಲಿಸಿ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ! Read More »

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದಿದ್ದಾರೆ. ಅಂದಹಾಗೇ ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತ್ರ ಶೈಕ್ಷಣಿಕ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕರಡು ನಿಯಮಕ್ಕೆ ಸಚಿವರು ಸಮ್ಮತಿಸಿದ್ದು, ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು ಮಾಡಿ ಶೀಘ್ರವೇ ಆಕ್ಷೇಪಣೆ ಆಹ್ವಾನಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಅನುಮತಿ ನೀಡಿರುವ ಸರ್ಕಾರ ವರ್ಗಾವಣೆಯ ಕರುಡು ನಿಯಮಗಳನ್ನು ರೂಪಿಸಿ ಆಕ್ಷೇಪಣೆ ಆಹ್ವಾನಿಸಲಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವರ್ಗಾವಣೆ ಕಾಯ್ದೆಗೆ ಅನುಮೋದನೆ ಪಡೆಯಲಾಗಿದ್ದು, ಕಾನೂನು ಪ್ರಕಾರ ಸಚಿವರ ಒಪ್ಪಿಗೆ ಬೇಕಿದೆ. ಮಂಗಳವಾರ ಸಚಿವರ ಅನುಮೋದನೆ ಸಿಕ್ಕಿದ್ದು ಕರಡು ನಿಯಮ ರೂಪಿಸಿ ಆಕ್ಷೇಪಣೆಯ ಆಹ್ವಾನಿಸಲಾಗುವುದು. ಇದಕ್ಕೆ 15

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ Read More »