ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ
ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಆರಂಭವಾಗಲಿದ್ದು, ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತವೆ. ಅದಕ್ಕೂ ಮೊದಲು ವಿದ್ಯಾರ್ಥಿಗಳಿಗೆ 15 ನಿಮಿಷಗಳ ಓದುವ ಸಮಯ ನೀಡಲಾಗುತ್ತದೆ. ಈ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಗಮನವಾಗಿ ಓದಿ, ಉತ್ತರಗಳನ್ನು ಹೇಗೆ ಬರೆಯಬೇಕು ಎಂಬುದನ್ನು ಯೋಜಿಸಿಕೊಳ್ಳಬಹುದು. ಪರೀಕ್ಷೆ ಮಧ್ಯಾಹ್ನ 1:15ರವರೆಗೆ ನಡೆಯುತ್ತದೆ. ವಿದ್ಯಾರ್ಥಿಗಳು ಬೆಳಿಗ್ಗೆ 9:45ರೊಳಗೆ ಪರೀಕ್ಷಾ ಕೇಂದ್ರ ತಲುಪಿದರೆ ಯಾವುದೇ ಗಡಿಬಿಡಿ ಇಲ್ಲದೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು […]
ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ Read More »










