ಮಾ.18ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಸಮಗ್ರ ನ್ಯೂಸ್: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ 2025-26ನೇ ಸಾಲಿನ ಎಸ್‌ಎಸ್‌ಎಲ್ಸಿ (SSLC) ಪರೀಕ್ಷೆಗಳಿಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 18ರಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ಪರೀಕ್ಷೆಗಳು ಆರಂಭವಾಗಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಅಕ್ರಮ ಮುಕ್ತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮಂಡಳಿಯು ಈ ಬಾರಿ ಹೆಚ್ಚಿನ ನಿಗಾ ವಹಿಸಿದೆ. ವಿದ್ಯಾರ್ಥಿಗಳು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು […]
ಮಾ.18ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ Read More »









