ಕಡಬ: ಬಾವಿ ತೋಡಲು ಸ್ಫೋಟಕ ಬಳಕೆ| ಬಾಂಬ್ ನಿಷ್ಕ್ರಿಯ ದಳದಿಂದ ತೆರವು
ಸಮಗ್ರ ನ್ಯೂಸ್: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ ಮರಗಳಿವೆ. ಈ ಜಾಗದಲ್ಲಿ ನೀರಿಗಾಗಿ ಬಾವಿ ತೋಡಿದ್ದು […]
ಕಡಬ: ಬಾವಿ ತೋಡಲು ಸ್ಫೋಟಕ ಬಳಕೆ| ಬಾಂಬ್ ನಿಷ್ಕ್ರಿಯ ದಳದಿಂದ ತೆರವು Read More »










