ಪುತ್ತೂರು: ತಲ್ವಾರ್ ಝಳಪಿಸಿ ಭಯ ಸೃಷ್ಟಿಸಿದ ವ್ಯಕ್ತಿ; ಪ್ರಕರಣ ದಾಖಲು
ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಮುಕ್ವೆ ಜಂಕ್ಷನ್‌ನಲ್ಲಿ ರಾತ್ರಿ ತಲವಾರು ಝಳಪಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಹಮ್ಮದ್ ಸಿರಾಜುದ್ದೀನ್ ಎಂಬುವರು ನೀಡಿರುವ ದೂರಿನಂತೆ ಆರೋಪಿ ಮುಕ್ವೆಯ ಅಬ್ದುಲ್ ರಹಿಮಾನ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಮಾರ್ಚ್ 6ರಂದು ರಾತ್ರಿ ಮುಕ್ವೆ ಮಸೀದಿಯ ಬಳಿ ಬಂದು ಗಲಾಟೆ ಮಾಡುತ್ತಿದ್ದ. ಈ ವೇಳೆ ಮಸೀದಿ ಕಮಿಟಿಯ ಸದಸ್ಯರು ಅಲ್ಲಿಂದ ಆತನನ್ನು ಕಳುಹಿಸಿದ್ದರು. 10 […]
ಪುತ್ತೂರು: ತಲ್ವಾರ್ ಝಳಪಿಸಿ ಭಯ ಸೃಷ್ಟಿಸಿದ ವ್ಯಕ್ತಿ; ಪ್ರಕರಣ ದಾಖಲು Read More »










