ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ
ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆಯೂ ಸಿಕ್ಕಿದೆ. ಇನ್ನು […]
ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ Read More »









