ಇರಾನ್ ದಾಳಿಯಲ್ಲಿ ಅಮೇರಿಕಾದ ಶಕ್ತಿಶಾಲಿ ಯುದ್ಧವಿಮಾನ ಪತನ
ಸಮಗ್ರ ನ್ಯೂಸ್: ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಮಧ್ಯೆ, ಕುವೈತ್ ಆಕಾಶದಲ್ಲಿ ಹಾರಾಡುತ್ತಿದ್ದ ಶಕ್ತಿಶಾಲಿ F-15 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಇರಾನ್ ಸೋಮವಾರ ಘೋಷಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಎಫ್-15 ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಅದು ನಿಧಾನವಾಗಿ ಸುರುಳಿ ಸುತ್ತುತ್ತಾ ಕೆಳಕ್ಕೆ ಬೀಳುತ್ತಿರುವುದು ಕಂಡುಬಂದಿದೆ.ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ಯಾರಾಚೂಟ್ […]
ಇರಾನ್ ದಾಳಿಯಲ್ಲಿ ಅಮೇರಿಕಾದ ಶಕ್ತಿಶಾಲಿ ಯುದ್ಧವಿಮಾನ ಪತನ Read More »










