ಬೆಳ್ತಂಗಡಿ: ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಅಪಹರಿಸಿ ಹಲ್ಲೆ| ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್
ಸಮಗ್ರ ನ್ಯೂಸ್: ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ತೆರಳಿದ್ದ 17 ವರ್ಷದ ಅಲ್ಪಸಂಖ್ಯಾತ ಬಾಲಕನನ್ನು ಅಪಹರಿಸಿ, ಮನುಷ್ಯತ್ವ ಮರೆತು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ ಭಜರಂಗದಳದ ಮೂವರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11 ರಂದು ತನ್ನ ಸ್ನೇಹಿತರೊಂದಿಗೆ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಜಾತ್ರೆಗೆ ತೆರಳಿದ್ದನು. ರಾತ್ರಿ 8:30 ರ ಸುಮಾರಿಗೆ ಆತನ […]
ಬೆಳ್ತಂಗಡಿ: ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಅಪಹರಿಸಿ ಹಲ್ಲೆ| ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ Read More »










