ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ| ಮಿನಿ ಕಾಶ್ಮೀರದಂತಾದ ರಸ್ತೆಗಳು
ಸಮಗ್ರ ನ್ಯೂಸ್: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ ತುಸು ಹೆಚ್ಚಾಗಿದ್ದರೆ, ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆ ವರದಿಯಾಗಿದೆ. ರಾಜ್ಯದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ತಂಪಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಜನ ಹಂಚಿಕೊಂಡು ಖುಷಿಪಟ್ಟಿದ್ದಾರೆ. ಈ ವಾರವಿಡೀ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ […]
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ| ಮಿನಿ ಕಾಶ್ಮೀರದಂತಾದ ರಸ್ತೆಗಳು Read More »










