ಕಾಡು ಪ್ರಾಣಿ ಡಿಕ್ಕಿ ಹೊಡೆದು ಸವಾರ ಸಾವು| ಮಗನ ಶವ ಕಂಡು ಜೀವ ಬಿಟ್ಟ ತಂದೆ| ಹೃದಯ ವಿದ್ರಾವಕ ಘಟನೆಗೆ ಮರುಗಿದ ಗ್ರಾಮಸ್ಥರು
ಸಮಗ್ರ ನ್ಯೂಸ್: ಒಂದು ಕ್ಷಣದ ಅಂತರದಲ್ಲಿ ಇಡೀ ಕುಟುಂಬವೇ ಅನಾಥವಾಗಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವಕನ ಬೈಕ್‌ಗೆ ಕಾಡು ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆತ್ತ ಮಗನ ಶವವನ್ನು ನೋಡಿ ತೀವ್ರ ಆಘಾತಕ್ಕೊಳಗಾದ ತಂದೆ ಮನೆಗೆ ಬಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ತಡರಾತ್ರಿ ಈ ಭೀಕರ ದುರಂತ ಸಂಭವಿಸಿದ್ದು, ಇಡೀ ಮಲೆನಾಡು ಭಾಗದ ಜನರನ್ನು […]










