ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ವಿಪಕ್ಷಗಳ ಪಟ್ಟು
ಸಮಗ್ರ ನ್ಯೂಸ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ವಿವಿಧ ವಿಷಯಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಗಳು ಬಂದ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡಪಕ್ಷಗಳು ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಗುರುವಾರ ಒತ್ತಾಯಿಸಿವೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇದಕ್ಕೆ ಧ್ವನಿಗೂಡಿಸಿದೆ. ಸಿಇಸಿ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದರೆ, ಇನ್ನೊಂದೆಡೆ, 48
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ವಿಪಕ್ಷಗಳ ಪಟ್ಟು Read More »










