ಉಪ್ಪಿನಂಗಡಿ: ಅಕ್ರಮ ದಾಸ್ತಾನು ಮಾಡಿದ್ದ 4 ಸಾವಿರ ಲೀಟರ್ ಡೀಸೆಲ್ ಜಪ್ತಿ
ಸಮಗ್ರ ನ್ಯೂಸ್: ಅಕ್ರಮವಾಗಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ಅನ್ನು ಬೆಳ್ತಂಗಡಿ ಡಿವೈಎಸ್ಪಿ. ರೋಹಿಣಿ ಸಿ.ಕೆ. ನೇತೃತ್ವದ ತಂಡ ಜಪ್ತಿ ಮಾಡಿದೆ. ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಜಗದೀಶ್ ಎಂಬಾತ ಶೆಡ್‌ನಲ್ಲಿ ಅಕ್ರಮವಾಗಿ ಡೀಸೆಲ್ ದಾಸ್ತಾನು ಮಾಡಿದ್ದ. ಪೊಲೀಸರು ದಾಳಿ ನಡೆಸಿ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಹಾಗೂ 35 ಲೀಟರ್ ಸಾಮರ್ಥ್ಯ 5 ಕ್ಯಾನ್‌ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಜಪ್ತಿ ಮಾಡಿದರು. ಇವುಗಳ ಮೌಲ್ಯ ₹3.50 ಲಕ್ಷ ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ […]
ಉಪ್ಪಿನಂಗಡಿ: ಅಕ್ರಮ ದಾಸ್ತಾನು ಮಾಡಿದ್ದ 4 ಸಾವಿರ ಲೀಟರ್ ಡೀಸೆಲ್ ಜಪ್ತಿ Read More »










