ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್
ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬುಧವಾರ ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ […]
ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್ Read More »









